ಏ. 22 : ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಸುಳ್ಯಕ್ಕೆ

ಸುಳ್ಯ: ತಮಿಳುನಾಡಿನ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಅಣ್ಣಾಮಲೈ ಏ 22 ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ .


ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ಸಭೆ ನಡೆಸಲಿದ್ದಾರೆ.

ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top