ಮುಕ್ವೆ ಶಾಲಾ ವಠಾರದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಮುಕ್ವೆ ಶಾಲಾ ವಠಾರದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಮುಕ್ವೆ ಶಾಲಾ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಶಾಲಾ ವಠಾರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿದ್ದುದನ್ನು ಯಕ್ಷಗಾನ ವೀಕ್ಷಿಸಲು ಬಂದಿದ್ದವರಿಗೆ ಈ ಮಾಹಿತಿ ಇಂದು ಮುಂಜಾನೆ ಗೊತ್ತಾಗಿದೆ.

ವ್ಯಕ್ತಿ ಯಾರೆಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top