ಪುತ್ತೂರು : ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ಸಮೀಪದ ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿರುತ್ತಾರೆ.
ಅವರ ಕುಟುಂಬವು ಆರ್ಥಿಕ ಬಡ ಕುಟುಂಬವಾಗಿದ್ದು, ತಾಯಿ, ಚಿಕ್ಕಮ್ಮ, ಪತ್ನಿ ಹಾಗೂ ಒಂದು ವರುಷದ ಮಗುವಿನೊಂದಿಗೆ ಇರುವ ಇವರು ಕುಟುಂಬದ ಆಧಾರಸ್ತಂಭವಾಗಿದ್ದಾರೆ. ಇವರ ಈ ಅನಾರೋಗ್ಯದಿ೦ದ ಕುಟುಂಬಕ್ಕೆ ದಿಕ್ಕುತೋಚದಂತಾಗಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಳ, ಸಂಘ ಸಂಸ್ಥೆಗಳ ಹಾಗೂ ಎಲ್ಲರ ಸಹಾಯದ ಹಸ್ತ ಬೇಡುತ್ತಿದ್ದಾರೆ.
ಹೆಸರು – ವಿನೋದ್ ಕುಮಾರ್
ಖಾತೆ ಸಂಖ್ಯೆ -70720100006383
ಶಾಖೆ – ಕುಂಬ್ರ
IFSC – BARBOVJKUMB
MICR ಕೋಡ್ – 575012043