ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ ಬಳಿ ಚಾಲನೆ ನೀಡಲಾಯಿತು.

ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ರೋಡ್ ಶೋ ದರ್ಬೆಯಿಂದ ಮುಖ್ಯ ರಸ್ತೆಯಾಗಿ ಬಸ್ ನಿಲ್ದಾಣದ ಬಳಿ ಸಮಾಪನೆಗೊಳ್ಳಲಿದೆ