ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯುBy TEAM News Puttur / April 23, 2024 ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಬಕ-ಪುತ್ತೂರು ರೈಲು ಹಳಿಯಲ್ಲಿ ಇಂದು ಮುಂಜಾನೆ ನಡೆದಿದೆ. ರೈಲು ಹಳಿಯಲ್ಲಿ ಮೃತದೇಹ ಕಂಡಿದ್ದು, ವ್ಯಕ್ತಿಯ ಪರಿಚಯ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram