ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.

ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು  ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top