ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ (88) ವಯೋಸಹಜ, ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ ನಿಧನರಾದರು.

ಮೃತರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿಯಾಗಿದ್ದು, ಆ ಕಾಲದ ಕೋಡಿಂಬಾಡಿ ಪಂಚಾಯಿತಿ ಪ್ರತಿನಿಧಿಯಾಗಿದ್ದರು. ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು, ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು.

ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

 
 



























Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top