ಪುತ್ತೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ವಿಧಾನಸಭಾ ಕ್ಷೇತದ 164 ಬೂತ್ ಗಳಿಗೆ ಭೇಟಿ ನೀಡಿದರು.

ಭೇಟಿ ನೀಡಿದ ಎಲ್ಲಾ ಬೂತ್ ಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭೂತಪೂರ್ವ ಶ್ಲಾಘನೆ ವ್ಯಕ್ತವಾಯಿತು.

ಈ ಮೂಲಕ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಎಲ್ಲರ ಪ್ರಶಂಸೆಗೆ ಪಾತ್ರರಾದರು.
