ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಶಾಸಕಿ ಭಾಗೀರಥಿ ಮುರುಳ್ಯ

ಪುತ್ತೂರು: ಬೂತ್ ನಂ -84 ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ ಮತದಾನ ಮಾಡಿದರು.

ಗುತ್ತಿಗಾರಿನ ಮೊಗ್ರದಲ್ಲಿ ಮತಯಂತ್ರ ಕೈಕೊಟ್ಟಿದ್ದು, ಇನ್ನೂ ಮತದಾನ ಆರಂಭವಾಗಿಲ್ಲ ಎಂದು ತಿಳಿದು ಬಂದಿದೆ.

ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವುದು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top