ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ನಡೆದಿದೆ.

ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ.

ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top