ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಮತದಾನ ಮಾಡಿದರು.

ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top