ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ.

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದರು.

ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top