ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46% ಮತದಾನBy TEAM News Puttur / April 26, 2024 ಸುಳ್ಯ : ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಸುಮಾರು ಶೇ.64.46 ಮತದಾನವಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 233 ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 2 ಲಕ್ಷದ 8 ಸಾವಿರದ 853 ಮಂದಿ ಮತದಾರರಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram