ಸುಳ್ಯ ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮರಥ ನಿರ್ಮಾಣ | ವೀಳ್ಯ ಪ್ರದಾನ

ಸುಳ್ಯ:  ಶ್ರೀ ಚನ್ನಕೇಶವ ದೇವರಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ಡಾ.ಕೆ.ವಿ ಚಿದಾನಂದ ರವರು ಸಮರ್ಪಿಸುವ ನೂತನ ಬ್ರಹ್ಮ ರಥ ನಿರ್ಮಾಣಕ್ಕೆ ವೀಳ್ಯ ಪ್ರದಾನ ಮಾಡಲಾಯಿತು.

ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ ರಥ ಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ರಿಗೆ ವೀಳ್ಯಪ್ರಧಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಹರಪ್ರಸಾದ ತುದಿಯಡ್ಕ. ಡಾ .ಕೆ.ವಿ ಚಿದಾನಂದ ದಂಪತಿ, ಲಿಂಗಪ್ಫ ಗೌಡ ಕೇರ್ಪಳ, ಡಾ.ಲೀಲಾಧರ, ಹರಿರಾಯ ಕಾಮತ್ ಮುಂತಾದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top