ಪುತ್ತೂರು: ನಗರದ ಸಾಲ್ಮರ ನಿವಾಸಿ, ನಿವೃತ್ತ ಲೋಕೋಪಯೋಗಿ ಇಲಾಖೆ ಉದ್ಯೋಗಿ ಜನಾರ್ದನ (85) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.
ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗಿಯಾಗಿ ಹಲವಾರು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದು, ನಿವೃತ್ತಿ ಬಳಿಕ ಮನೆಯಲ್ಲಿದ್ದರು.
ಮೃತರು ಪತ್ನಿ, ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.