ಹೃದಯಾಘಾತದಿಂತ ಆಟೋ ಚಾಲಕ ಅಶ್ರಫ್ ನಿಧನ

ವಿಟ್ಲ: ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.

ಸಂಜೆ ವೇಳೆಗೆ ಅಶ್ರಫ್‌ ಅವರ ಪತ್ನಿ ಮನೆಗೆ ಬ೦ದಾಗ, ಬಾಗಿಲು ಹಾಕಿರುವುದು ಕ೦ಡುಬ೦ದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ





























 
 

ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top