ವಿದ್ಯುತ್ ತಂತಿಗೆ ತಗುಲಿ ನವಿಲು ಸಾವು

ವಿಟ್ಲ: ವಿದ್ಯುತ್‌ ತಂತಿಗೆ ಸಿಲುಕಿ ನವಿಲೊಂದು ಮೃತಪಟ್ಟ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ.

ನವಿಲು ಮೃತಪಟ್ಟ ಬಗ್ಗೆ ಅಲ್ಲಿನ ಆಟೋ ರಿಕ್ಷಾ ಚಾಲಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮೃತ ನವಿಲನ್ನು ಸ್ಥಳದಿಂದ ಅನಂತಾಡಿ ಆರಣ್ಯ ಇಲಾಖೆಯ ಸಿಬ್ಬಂದಿಯವರಿಗೆ ಹಸ್ತಾಂತರ ಮಾಡಿದ್ದಾರೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top