ಭೀಕ್ಷಂದೇಹಿ ಮೂಲಕ ಸಂಗ್ರಹಿಸಿದ ಧನ ಸಹಾಯ ಹಸ್ತಾಂತರ

ಪುತ್ತೂರು : ಬಾರ್ದಿಲ ಸಾಂಭಸದಾಶಿವ ದೇವಸ್ಥಾನದಲ್ಲಿ ಭವತಿ ಭೀಕ್ಷಂದೇಹಿ ಮೂಲಕ ಸಂಗ್ರಹಿಸಿದ ಧನ ಸಹಾಯವನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು.

ಭೀಕ್ಷಂದೇಹಿ ಮೂಲಕ ಸಂಗ್ರಹಿಸಲಾದ ಒಟ್ಟು 25,557 ಮೊತ್ತವನ್ನು ಇಂದು ಮಗುವಿನ ಹೆತ್ತವರಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರು, ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕ ಕಾರ್ಯಕರ್ತರು ಉಪಸ್ಥಿತರಿದ್ದರು. ಭವತಿ ಭೀಕ್ಷಂದೇಹಿಗೆ ಅವಕಾಶ ಮಾಡಿಕೊಟ್ಟ ಆಡಳಿತ ಮಂಡಳಿಗೆ ಹಾಗೂ ಧನ ಸಹಾಯ ನೀಡಿ ಸಹಕರಿಸಿದವರಿಗೆ ಘಟಕದ ಕಾರ್ಯಕರ್ತರು ಧನ್ಯವಾದ ಸಲ್ಲಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top