ತವರು ರಾಜ್ಯ ಗುಜರಾತ್ ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಗಾಂಧೀನಗರ : ದೇಶದ ಸಾರ್ವತ್ರಿಕ ಚುನಾವಣೆಗೆ ಇಂದು ಮೂರನೇ ಹಂತದ ಮತದಾನ ನಡೆಯುತ್ತಿದ್ದು, ತವರು ರಾಜ್ಯವಾದ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಿಶಾನ್‌ ಹಿರಿಯ ಪ್ರಾಥಮಿಕ ಶಾಲೆಯಲ್ಲಿದ್ದ ಮತಗಟ್ಟೆಗೆ ತೆರಳಿ ಪ್ರಧಾನಿ ಮೋದಿ ಅವರು ಮತ ಚಲಾಯಿಸಿದ್ದಾರೆ. ಮಂಗಳವಾರ ಬೆಳಗ್ಗೆ ರಾಜಭವನದಿಂದ ಹೊರಟು ಪ್ರಧಾನಿ ಮತ ಚಲಾಯಿಸಿದರು.

ಮತದಾನ ಮಾಡಿ ಬೆರಳು ತೋರಿಸಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಇದು 2ನೇ ಹಾಗೂ ಕೊನೇ ಹಂತದ ಚುನಾವಣೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top