ಕೆದಂಬಾಡಿ ಗ್ರಾ.ಪಂ. ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನBy TEAM News Puttur / May 8, 2024 ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು. ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram