ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ

ಚಾರ್ಮಾಡಿ :  ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಆತಂಕಗೊಂಡ ಘಟನೆ ನಡೆದಿದೆ.

ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಕಂಡು ಬಂದಿದೆ.

ರಸ್ತೆಯಲ್ಲಿ ಅತ್ತಿದಿಂತ್ತ ತಿರುಗಾಡುತ್ತಿದ್ದರಿಂದ ವಾಹನ ಸಂಚಾರರು ಗಲಿಬಿಲಿಗೊಂಡು ಆತಂಕಕ್ಕೊಳಗಾದರು. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top