ಎಸ್.ಎಸ್.ಎಲ್. ಸಿ ಫಲಿತಾಂಶ : ಉಡುಪಿ, ದಕ್ಷಿಣ ಕನ್ನಡ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿನಂದನೆ

ಮಂಗಳೂರು : ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿದೆ.

 ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

ಗುಣ ಮಟ್ಟದ  ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಟ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top