ಪುತ್ತೂರು: ಬೈಕ್ ಮತ್ತು ಕಾರು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ಕೊಡಿನೀರು ಎಂಬಲ್ಲಿ ನಡೆದಿದೆ.

ಸವಣೂರಿನಿಂದ ಪುತ್ತೂರು ಕಡೆ ಬರುತ್ತಿದ್ದ ಬೈಕ್ ಸವಾರ ಬಾಲಕೃಷ್ಣ ಗೌಡ, ಪುತ್ತೂರಿನಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದಿಂದ ಬೈಕ್ ಸವಾರನಿಗೆ ಗಂಭಿರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.