ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿ ಬಂಧನ

ಪುತ್ತೂರು: ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್‌ ಎಂಬಾತನನ್ನು  ಪೊಲೀಸರು  ಬಂಧಿಸಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿ ಮುಸ್ತಫಾ  ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ಬಹುಮಾನ ಕೂಡ ಈ ಹಿಂದೆ  ಘೋಷಿಸಿತ್ತು.

ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು  ಬಂಧಿಸಿದ್ದಾರೆ  ಎಂಬ  ಮಾಹಿತಿ  ಲಭಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top