ಪುತ್ತೂರು ತಾಲೂಕಿನ ವಿವಿಧೆಡೆ ಗುಡುಗು ಸಹಿತ ಮಳೆ

ಪುತ್ತೂರು: ಪುತ್ತೂರು ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಗುಡುಗು ಸಹಿತ ಮಳೆ ಸುರಿದಿದೆ.

ಮಳೆಯಿಂದಾಗಿ ಬಿಸಿಲಿನ ಬೆಗೆಯಿಂದ ಬೆಂದಿದ್ದ ಭೂಮಿಗೆ ತಂಪೆರಚಿದಂತಾಗಿದೆ.

ಶನಿವಾರ ಸಂಜೆ ಸುಮಾರು 5 ಗಂಟೆ ಹೊತ್ತಿಗೆ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸ್ವಲ್ಪ ಹೊತ್ತಿನಲ್ಲೇ ಗುಡುಗು ಸಹಿತ ಮಳೆಯಾಗಿದೆ. ಈ ಮೂಲಕ ಹಲವು ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರಲ್ಲಿ ಮಳೆಯ ಸಿಂಚನದಿಂದ ಹರ್ಷ ಮೂಡಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top