ಅನಾರೋಗ್ಯದಿಂದ ಯುವಕ ನಿಧನ

ಬಂಟ್ವಾಳ : ಯುವಕನೋರ್ವ ಅನಾರೋಗ್ಯದಿಂದ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ.

ಬಾಯಾರು ನಿವಾಸಿ ಮೌನೇಶ್ ಜೋಗಿ (24) ಮೃತಪಟ್ಟ ಯುವಕ.

ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದ ಮೌನೇಶ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top