8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ತೆಂಕಿಲ ವಿವೇಕಾನಂದ ಶಾಲಾ ಬಳಿ 8 ಕುರಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೂರ್ನಾಲ್ಕು ದಿನಗಳ ಹಿಂದೆ ಸತ್ತಿರಬಹುದು ಎಂದು ಶಂಕಿಸಲಾಗಿದ್ದು, ಯಾರೋ ತಂದು ಎಸೆದು ಹೋಗಿರಬಹುದು ಎನ್ನಲಾಗಿದೆ. ಈ ಪರಿಸರದಲ್ಲಿ ಇದೀಗ ಗಬ್ಬುನಾಥದಿಂದ ಮೂಗುಮುಚ್ಚಿ ಸಂಚರಿಸುವ ಪರಿಸ್ಥಿತಿ ಬಂದಿದೆ.

ಈ ಕುರಿತು ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಆಯುಕ್ತರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರ ತೆರವು ಮಾಡಬೇಕಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top