ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ.

ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top