ಕೆ.ರಾಜೇಂದ್ರ ಆರಿಗ ನಿಧನBy TEAM News Puttur / May 17, 2024 ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ (61) ಗುರುವಾರ ನಿಧನರಾದರು. ಕೆಲ ದಿನಗಳ ಹಿಂದೆ ಅಸ್ವಸ್ಥರಾದ ಅವರು ಗುರುವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram