ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್‌ ಮಾರ್ಕ್‌ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್‌ ಮಾರ್ಕ್‌ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ.

ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್‌ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ ಮಾಡಿದ್ದೇವೆ ಎಂದು ಅಧಿಕಾರಿಗಳು ಹೇಳಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top