ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು : ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಿದ ನಿಟ್ಟಿನಲ್ಲಿ ಬಿಡುಗಡೆಗಾಗಿ ಹೊರಟ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ಕೇಸು ದಾಖಲಿಸಿರುವುದು ಖಂಡನೀಯ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.

ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುವುದನ್ನು ಬಿಟ್ಟು ಬಿಜೆಪಿ ನಾಯಕರ ಮತ್ತು ಹಿಂದೂ ಮುಖಂಡರುಗಳ ಮೇಲೆ ಕೇಸು ದಾಖಲಿಸುವುದಲ್ಲೇ ನಿರತವಾಗಿದೆ.

ಈ ರೀತಿಯ ದಮನಕಾರಿ ರೀತಿಯನ್ನು ಕಾಂಗ್ರೆಸ್ ಸರಕಾರ ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ನಿಮಗೆ ಮುಳುವಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.







































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top