ವಿಟ್ಲ: ಚಲಿಸುತ್ತಿದ್ದಕಾರಿಮ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕುಕ್ಕರಬಟ್ಟುವಿನಲ್ಲಿ ಇಂದು ನಡೆದಿದೆ.

ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಂಗಳೂರು ಮೂಲಕ ಕಾರು ಇದಾಗಿದ್ದು, ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೈಸೂರು ಕಡೆಗೆ ತೆರಳುತ್ತಿದ್ದಾಗ ಈ ಮರ ಕಾರಿನ ಮೇಲೆ ಬಿದ್ದಿದೆ.
ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.