ಹೃದಯಾಘಾತದಿಂದ  ಮೃತ್ಯು : ಸಿಡಿಲಾಘಾತ ಶಂಕೆ

ಪುತ್ತೂರು : ಹೃದಯಾಘಾತದಿಂದ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿ ಪಿ.ಬಾಬು (55) ಮೃತಪಟ್ಟಿದ್ದಾರೆ.

ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡಿ ಬಳಿಕ ಒಳ ಹೋದವರು ನೀರು ಕುಡಿದ ತಕ್ಷಣ ಹೃದಯಾಘಾತವಾಗಿ ಮೃತಪಟ್ಟರು ಎನ್ನಲಾಗಿದೆ.

ಸಿಡಿಲಾಘಾತ ಶಂಕೆ :





























 
 

ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡುತ್ತಿದ್ದು, ಸಿಡಿಲಾಘಾತದಿಂದ ಮೃತಪಟ್ಟಿದ್ದರು ಎಂದು ಮೊದಲು ಸುದ್ದಿಯಾಗಿತ್ತು. ವೈದ್ಯಕೀಯ ರಿಪೋರ್ಟ್ ಬಂದ ಬಳಿಕವಷ್ಟೇ  ತಿಳಿದುಬರಬೇಕಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top