ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶನಿವಾರ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ದೇವರ ಆಶೀರ್ವಾದ ಪಡೆದ ನಂತರ ಮಾತಾನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಕ್ಕೆ ಒಳ್ಳೆಯ ಮಳೆಯಾಗಲಿ ರಾಜ್ಯ ಶಾಂತಿ ನೆಮ್ಮದಿಯಿಂದಿರಲಿ ಎಂದು ದೇವರಲ್ಲಿ ರಾಜ್ಯದ ಜನತೆ ಪರವಾಗಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರು ಆಗಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತಾಡಿದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top