ಕಡಬ: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ನಡೆಯುವ ಕುಣಿತ ಭಜಣೆ ಕಾರ್ಯಕ್ರಮದಲ್ಲಿ ಎಸ್ ಆರ್ ಕೆ ಲ್ಯಾಡರ್ಸ್ ಮಾಲಕರಾದ ಕೇಶವ ಅಮೈ ಅವರ ತಾಯಿ ರಾಮಕ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ರಜತ ಸಂಭ್ರಮದ ಅಂಗವಾಗಿ ವಿವಿಧ ಭಜನಾ ಮಂಡಳಿಗಳಿಂದ ಕುಣಿತ ಭಜನೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಕೇಶವ ಅಮೈ ಅವರ ಕುಟಂಬಸ್ಥರು ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.