ಎಸ್‍.ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಣೆ

ಕಡಬ: ಕೊಯಿಲ ಗ್ರಾಮದ ಕಲಾಯಿಗುತ್ತಿನಲ್ಲಿ ನಡೆಯಲಿರುವ ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍ ಆರ್ ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮದಲ್ಲಿ ಎಲ್ಲಾ ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಿಸಲಾಯಿತು.

ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರು ಸ್ವಯಂ ಸೇವಕರಿಗೆ ಟಿ ಶರ್ಟ್ ವಿತರಿಸಿದರು.

ಕಾರ್ಯಕ್ರಮಕ್ಕೆ ಇನ್ನೇನು ಕ್ಷಣಗಣನೆ ಆರಂಭವಾಗುತ್ತಿದ್ದು. ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top