ಕಡಬ: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಸಿಬ್ಬಂದಿಗಳಿಂದ ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರನ್ನು ಸನ್ಮಾನಿಸಿ, ಗೌರವ ವಂದನೆ ಸಲ್ಲಿಸಿದರು.

ಸಿಬ್ಬಂದಿಗಳು ಬೆಳ್ಳಿಯ ಏಣಿ ನೀಡಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.