ಇಂದು ಎಸ್‍. ಆರ್.ಕೆ.ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ | ಊರವರು, ವಿವಿಧ ಸಮಿತಿ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ

ಪುತ್ತೂರು: ಕೊಯಿಲ ಗ್ರಾಮದ ಕಲಾಯಿಗುತ್ತಿನಲ್ಲಿ ನಡೆಯಲಿರುವ ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍  ಆರ್ ಕೆ ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಕುರಿತು ಊರವರು, ವಿವಿಧ ಸಮಿತಿ ಪದಧಿಕಾರಿಗಳು ಹಾಗೂ ಸಂಸ್ಥೆಯ ಸಿಬ್ಬಂದಿಗಳ ಪೂರ್ವಸಿದ್ಧತಾ ಸಭೆ ಇಂದು ಬೆಳಿಗ್ಗೆ ನಡೆಯಿತು.

ಸಂಸ್ಥೆಯ ಮಾಲಕರಾದ ಕೇಶವ ಅಮೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಧ್ಯಾಹ್ನ ನಂತರ ನಡೆಯುವ ಒಟ್ಟು ಕಾರ್ಯಕ್ರಮದ ಯಾವ ರೀತಿ ಇರಬೇಕು ಎಂಬ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಕಾರ್ಯಕ್ರಮದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top