ಸಂಟ್ಯಾರ್ ನಲ್ಲಿ ಭೀಕರ ಅಪಘಾತ | ಹತ್ತಕ್ಕೂ ಹೆಚ್ಚು ವಾಹನಗಳಿಗೆ ಜಖಂ

ಪುತ್ತೂರು : ಸರಣಿ ಅಪಘಾತಗಳು ನಡೆದಿ ಪರಿಣಾಮ 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಇಂದು ಸಂಜೆ ಸಂಟ್ಯಾರ್ ನಲ್ಲಿ ನಡೆದಿದೆ.

ಪಾಣಾಜೆ – ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತ್ತಿದ್ದ ಕಾರೊಂದು ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top