ನಾಳೆ ವಿದ್ಯುತ್ ಕಟ್ | ಎಲ್ಲೆಲ್ಲಿ ಕರೆಂಟಿಲ್ಲ ?

ಪುತ್ತೂರು: ಎನ್ಎಚ್-75 ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿಮಿತ್ತ ಮೇ 28 ರಂದು ವಿದ್ಯುತ್ ನಿಲುಗಡೆ ಮಾಡಲಾಗುವುದು.

110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ ಮತ್ತು 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್ನಲ್ಲಿ ಮೇ 28 ಮಂಗಳವಾರ ಪೂರ್ವಾಹ್ನ 10:00 ರಿಂದ ಅಪರಾಹ್ನ 5:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ & 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು, ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟನೆಯಲ್ಲಿ ತಿಳಿಸಿದೆ.





























 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top