ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು.

ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ.





























 
 

ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಪಣಂಬೂರು ಪೊಲೀಸರನ್ನು ಸಂಪರ್ಕಿಸಿ 9480805331,0824222053.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top