ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ ಕಾರ್ಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದಲ್ಲಿ ಶುಕ್ರವಾರ ನಡೆಯಿತು.

ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಪರ ಮತ ಪ್ರಚಾರ ಕಾರ್ಯ ನಡೆಯಿತು.

ಪ್ರಚಾರ ಕಾರ್ಯದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.