ರಘುಪತಿ ಭಟ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು.

ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ರಾಜಾರಾಂ ಭಟ್, ಪ್ರಮುಖರಾದ ನವೀನ್ ಕುಲಾಲ್, ಶಿವ ಭಟ್ ಉಪಸ್ಥಿತರಿದ್ದರು. ಇಂದು ಪುತ್ತೂರಿನಾದ್ಯಂತ ಶಾಲಾ ಕಾಲೇಜು, ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top