ಬೈಕ್-ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಇಂದು ನಡೆದಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್‍ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಈ ವೇಳೆ ಮೃತಪಟ್ಟರೆನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top