ದೇಶದ ಜಿಡಿಪಿ ನಿರೀಕ್ಷೆ ಮೀರಿ ಪ್ರಗತಿ | ಶೇ.8.2% ಪ್ರಗತಿ

ಪ್ರಸ್ತುತ ಸಾಲಿನಲ್ಲಿ ಶೇ.7.7ರಷ್ಟು ಜಿಡಿಪಿ ಏರಿಕೆಯಾಗಬಹುದು ಎಂದು ಕೇಂದ್ರ ಸರ್ಕಾರ ಅಂದಾಜಿಸಿತ್ತು. ಆದರೆ ಎಲ್ಲರ ನಿರೀಕ್ಷೆ ತಲೆಕೆಳಗೆ ಮಾಡಿ ಶೇ.8.2ರಷ್ಟು ಜಿಡಿಪಿ ದಾಖಲಾಗಿದೆ.

2024ರ ಮೊದಲ 3 ತ್ರೈಮಾಸಿಕದಲ್ಲಿ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾ ಕೇವಲ ಶೇ.5.3ರಷ್ಟು ಏರಿಕೆ ಕಂಡಿದೆ. ಅದಕ್ಕೆ ಹೋಲಿಸಿದರೆ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಜಿಡಿಪಿ ಪ್ರಗತಿ ನಮ್ಮ ಆರ್ಥಿಕತೆಯ ಶಕ್ತಿ ತೋರಿಸುತ್ತಿದೆ. ಕಷ್ಟಪಟ್ಟು ದುಡಿವ ಜನರಿಗೆ ಧನ್ಯವಾದ. ಇದು ಟ್ರೇಲರ್ ಮಾತ್ರ. ಇನ್ನಷ್ಟು ಬೆಳವಣಿಗೆ ಕಾಣಲಿವೆ ಎಂದು ತಿಳಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top