ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !By TEAM News Puttur / June 1, 2024 ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram