ಕಡಬ: ಆಲಂಕಾರು ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯರು ವಿಶ್ವ ನಾಯಕ್ , ಶಿಕ್ಷಕರು, ಹಾಗೂ ದಯಾನಂದ ಆಲಂಕಾರ್, ಅಬೂಬಕ್ಕರ್ ಎನ್ ಆಲಂಕಾರ್, ಹಾಗೂ ಎಸ್ ಡಿ ಎಂ ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯನ್ನು ವಿತರಿಸಿದರು.