ಭಾರೀ ಮಳೆ | ನೀರಿನಿಂದ ಆವೃತವಾದ ರಸ್ತೆ

ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ನಗರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿತ್ತು.

ಮಳೆಯ ಪರಿಣಾಮ ಕೋರ್ಟ್ ರಸ್ತೆಯಲ್ಲಿರುವ ವಿಜಿತ್ ಜ್ಯುವೆಲ್ಲರ್ಸ್ ಅಂಗಡಿಗೆ ನೀರು ನುಗ್ಗಿದೆ. ದರ್ಬೆ ಪರಿಸರದಲ್ಲಿ ರಸ್ತೆಯೆಲ್ಲಾ ನೀರಿನಿಂದ ಆವೃತವಾಗಿ ನದಿಯಂತಾಗಿತ್ತು.

ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top