ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಅಂತಿಮ ನಮನ

ಸುಬ್ರಹ್ಮಣ್ಯ : ಭಾನುವಾರ ನಿಧನರಾದ ಪೊಲೀಸ್‌  ಠಾಣೆ ಹೆಡ್ ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರಿಗೆ  ಠಾಣೆ ವತಿಯಿಂದ ಸೋಮವಾರ ಅಂತಿಮ ನಮನ ಸಲ್ಲಿಸಲಾಯಿತು.

ಕಾನ್ ಸ್ಟೇಬಲ್ ನಾರಾಯಣ ಕಳಿಗೆ ಅವರು ಭಾನುವಾರ ಅಸೌಖ್ಯದಿಂದ ನಿಧನರಾಗಿದ್ದರು

 ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಪಿ ರಿಷ್ಯಂತ್, ಸುಬ್ರಹ್ಮಣ್ಯ ಠಾಣಾ ಎಸ್.ಐ ಕಾರ್ತಿಕ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top