ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ನರೇಂದ್ರ ಮೋದಿಯವರು 3 ನೇ ಬಾರಿಗೆ ಪ್ರಧಾನಿಯಾಗಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು.

ಕ್ಯಾಪ್ಟನ್ ಬ್ರಿಜೇಶ ಚೌಟರವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಸರ್ವಸೇವೆ ಮಾಡಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಮತ್ತಿತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top